ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ (RDPR) ಬೃಹತ್ ಉದ್ಯೋಗಾವಕಾಶ: ₹66,000 ಸಂಬಳದ ‘ಪವರ್ಫುಲ್’ ಹುದ್ದೆಗೆ ಇಂದೇ ಸಿದ್ಧತೆ ಆರಂಭಿಸಿ!
ಕರ್ನಾಟಕ ಸರ್ಕಾರದ ಅತ್ಯಂತ ಪ್ರಮುಖ ಹಾಗೂ ಪ್ರತಿಷ್ಠಿತ ಇಲಾಖೆಗಳಲ್ಲಿ ಒಂದಾದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು (RDPR) ನಿರುದ್ಯೋಗಿ ಯುವಕ-ಯುವತಿಯರಿಗೆ ಭರ್ಜರಿ ಸಿಹಿಸುದ್ದಿ ನೀಡಲು ಸಜ್ಜಾಗಿದೆ. …